BIG NEWS: ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ವಿಚಾರ: ನಾಳೆ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು: ನಗರದಲ್ಲಿ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಯುತ್ತಿದೆ. ಇದರ ನಡುವೆ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಚರ್ಚೆ ನಡೆಯುತ್ತಿದೆ. ಈ ಸಂಬಂಧ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರು ನಗರದಲ್ಲಿ ಯಾವ ಸ್ಥಳದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಕುರಿತಂತೆ ಮಹತ್ವದ ಚರ್ಚೆ … Continue reading BIG NEWS: ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ವಿಚಾರ: ನಾಳೆ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಮಹತ್ವದ ಸಭೆ
Copy and paste this URL into your WordPress site to embed
Copy and paste this code into your site to embed