ಬೆಂಗಳೂರಲ್ಲಿ ಮಿತಿ ಮೀರಿದ ಪುಂಡರ ಹಾವಳಿ : ತಡರಾತ್ರಿ 3 ಬೈಕ್ ಗಳಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದ ಕಿಡಿಗೇಡಿಗಳು!

ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಹಾವಳಿ ಮಿತಿಮೀರಿದೆ. ಪೊಲೀಸರು ಎಷ್ಟೇ ಕಠಿಣವಾದ ಅಂತಹ ಕ್ರಮ ಕೈಗೊಂಡರು ಸಹ ಇಂತಹ ಪುಂಡರು ಆಗಾಗ ಬಾಲ ಬಿಚ್ಚುತ್ತಿರುತ್ತಾರೆ. ಇದೀಗ ಮೂರು ಬೈಕ್ ಗಳಿಗೆ ಪೆಟ್ರೋಲ್ ಹಾಕಿ ಸುಟ್ಟು ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನ ಎಚ್ ಎಮ್ ಟಿ ಲೇಔಟ್ ನಲ್ಲಿ ನಡೆದಿದೆ. ಹೌದು ಬೆಂಗಳೂರು ನಗರದಲ್ಲಿ ಪುಂಡರ ಹಾವಳಿ ಮತ್ತೆ ಮುಂದುವರೆದಿದ್ದು, ಯಾರು ಇಲ್ಲದ ವೇಳೆಯಲ್ಲಿ ಮೂರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದಾರೆ. ಉತ್ತರ ಭಾರತದ ವಿದ್ಯಾರ್ಥಿಗಳ … Continue reading ಬೆಂಗಳೂರಲ್ಲಿ ಮಿತಿ ಮೀರಿದ ಪುಂಡರ ಹಾವಳಿ : ತಡರಾತ್ರಿ 3 ಬೈಕ್ ಗಳಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದ ಕಿಡಿಗೇಡಿಗಳು!