ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ: ನಗರದ ಗಾಂಧಿನಗರದ ನಗರ ಆರೋಗ್ಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಅಂಗವಾಗಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು, ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿದರು. ಈ ವೇಳೆ ಮಹಾನಗರ ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ.ಅನೀಲ್ ಕುಮಾರ್, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಆಡಳಿತ … Continue reading ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ