Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಉದ್ಯೋಗಿಗಳು ನೋಟಿಸ್ ಅವಧಿಯೊಳಗೆ ನಿರ್ಧಾರ ತಿಳಿಸದಿದ್ದರೆ ‘ಸ್ವಯಂ ನಿವೃತ್ತಿ’ ಅಂಗೀಕಾರ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

08/04/2026 8:05 AM

ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯ ಜೀವನಕ್ಕಾಗಿ ಈ 9 ದೈನಂದಿನ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

08/04/2026 8:00 AM

IPL 2026: ಜೈಸ್ವಾಲ್ ಬ್ಯಾಟಿಂಗ್ ಅಬ್ಬರಕ್ಕೆ ನಡುಗಿದ ಮುಂಬೈ: ಭರ್ಜರಿ ಜಯದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ರಾಜಸ್ಥಾನ್ ರಾಯಲ್ಸ್!

08/04/2026 7:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 3 ವರ್ಷದ ಬಾಲಕ ದುರ್ಮರಣ
KARNATAKA

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 3 ವರ್ಷದ ಬಾಲಕ ದುರ್ಮರಣ

By kannadanewsnow0925/11/2024 8:02 PM

ಬೆಂಗಳೂರು: ನಗರದಲ್ಲಿ ಕಾರೊಂದು ಡಿಕ್ಕಿಯಾಗಿ 3 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ಆನೇಕಲ್ ಬಳಿಯಲ್ಲಿ ನಡೆದಿದೆ. 

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿಯಲ್ಲಿ ಇಂದು ಕಡ್ಲೆಕಾಯಿ ಜಾತ್ರೆ ಆಯೋಜಿಸಲಾಗಿತ್ತು. ಈ ಜಾತ್ರೆಗೆ ತಾಯಿಯೊಂದಿಗೆ ಪುತ್ರ ಏಕಾಶ್ ಆಗಮಿಸಿದ್ದರು.

ದೇವಸ್ಥಾನದಿಂದ ಹೊರ ಬಂದಿದ್ದಂತ ವೇಳೆಯಲ್ಲಿ ರಸ್ತೆಯಲ್ಲಿ ಕಾರೊಂದು 3 ವರ್ಷದ ಮಗ ಏಕಾಶ್ ಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ಕಾರಣ ಏಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನೇಕಲ್ ತಾಲ್ಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING : ರದ್ದಾಗಿದ್ದ ‘BPL’ ಕಾರ್ಡ್ ಗಳು ಮತ್ತೆ ‘ಆಕ್ಟಿವ್’ : ರಾಜ್ಯಾದ್ಯಂತ ಭರದಿಂದ ಸಾಗಿದ ಕಾರ್ಡ್ ಗಳ ಪರಿಷ್ಕರಣೆ

GOOD NEWS: ರಾಜ್ಯಾಧ್ಯಂತ ಮತ್ತೆ ಅರ್ಹರ ‘BPL ಕಾರ್ಡ್’ ಆ್ಯಕ್ಟೀವ್: ಹಿಂದಿನ ತಿಂಗಳಂತೆ ‘ಪಡಿತರ ಧಾನ್ಯ’ ವಿತರಣೆ

Share. Facebook Twitter LinkedIn WhatsApp Email

Related Posts

ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯ ಜೀವನಕ್ಕಾಗಿ ಈ 9 ದೈನಂದಿನ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

08/04/2026 8:00 AM2 Mins Read

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯಲ್ಲಿರುವ `AC’ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು.!

08/04/2026 7:40 AM1 Min Read

BIG NEWS : ವ್ಯಕ್ತಿಗೆ ಜಾತಿಯಿಂದ ನಿಂದನೆ ಮಾಡಿದರೆ `SC-ST’ ಕಾಯ್ದೆ ಅನ್ವಯ : ಹೈಕೋರ್ಟ್ ಮಹತ್ವದ ತೀರ್ಪು

08/04/2026 7:23 AM1 Min Read
Recent News

BIG NEWS : ಉದ್ಯೋಗಿಗಳು ನೋಟಿಸ್ ಅವಧಿಯೊಳಗೆ ನಿರ್ಧಾರ ತಿಳಿಸದಿದ್ದರೆ ‘ಸ್ವಯಂ ನಿವೃತ್ತಿ’ ಅಂಗೀಕಾರ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

08/04/2026 8:05 AM

ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯ ಜೀವನಕ್ಕಾಗಿ ಈ 9 ದೈನಂದಿನ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

08/04/2026 8:00 AM

IPL 2026: ಜೈಸ್ವಾಲ್ ಬ್ಯಾಟಿಂಗ್ ಅಬ್ಬರಕ್ಕೆ ನಡುಗಿದ ಮುಂಬೈ: ಭರ್ಜರಿ ಜಯದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ರಾಜಸ್ಥಾನ್ ರಾಯಲ್ಸ್!

08/04/2026 7:53 AM

ಬ್ಯಾಂಡ್ ಬಾಜಾ ಇದೆ, ಆದ್ರೆ ಅಡುಗೆಗೆ ಗ್ಯಾಸ್ ಇಲ್ಲ!: ಮದುವೆ ಸೀಸನ್‌ನಲ್ಲಿ ಎಲ್‌ಪಿಜಿ ಅಭಾವ; ಹೈರಾಣಾದ ಕ್ಯಾಟರರ್ಸ್, ಮೆನುವಿನಲ್ಲೂ ಬದಲಾವಣೆ!

08/04/2026 7:44 AM
State News
KARNATAKA

ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯ ಜೀವನಕ್ಕಾಗಿ ಈ 9 ದೈನಂದಿನ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

By kannadanewsnow5708/04/2026 8:00 AM KARNATAKA 2 Mins Read

ಇಂದಿನ ಒತ್ತಡದ ಜೀವನಶೈಲಿಯಲ್ಲಿ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯವಾಗಿದೆ. ನಮ್ಮ ದೈನಂದಿನ ಸಣ್ಣಪುಟ್ಟ ಅಭ್ಯಾಸಗಳು ನಮ್ಮ ಮನಸ್ಸಿನ ಶಾಂತಿ…

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯಲ್ಲಿರುವ `AC’ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು.!

08/04/2026 7:40 AM

BIG NEWS : ವ್ಯಕ್ತಿಗೆ ಜಾತಿಯಿಂದ ನಿಂದನೆ ಮಾಡಿದರೆ `SC-ST’ ಕಾಯ್ದೆ ಅನ್ವಯ : ಹೈಕೋರ್ಟ್ ಮಹತ್ವದ ತೀರ್ಪು

08/04/2026 7:23 AM

ಮಹಿಳೆಯರೇ ಗಮನಿಸಿ : ಸುರಕ್ಷತೆಗಾಗಿ ತಪ್ಪದೇ ನಿಮ್ಮ `ಮೊಬೈಲ್’ ನಲ್ಲಿ ಈ ಆ್ಯಪ್ ಇಟ್ಟುಕೊಳ್ಳಿ.!  

08/04/2026 7:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.