ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘನೆ : 338 ಶಾಲಾ ವಾಹನ ಚಾಲಕರ ವಿರುದ್ದ ಕೇಸ್
ಬೆಂಗಳೂರು : ಬೆಂಗಳೂರು ನಗರದಲ್ಲಿ ಶಾಲಾ ವಾಹನಗಳಲ್ಲಿ ಮಿತಿಮೀರಿ ಮಕ್ಕಳನ್ನು ಹೇರಿಕೊಂಡು ಸಾಗಿಸುತ್ತಿದ್ದ, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಶಾಲಾ ವಾಹನಗಳ ಚಾಲಕರ ವಿರುದ್ದ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಆರೋಪದಡಿ 338 ಪ್ರಕರಣ ದಾಖಲಿಸಿದ್ದಾರೆ. ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣ : ಚಿಕಿತ್ಸೆ ಫಲಿಸದೇ ಮತ್ತೊಬ್ಬ ಬಾಲಕನ ಸಾವು ನಗರ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 7.30ರಿಂದ 9.30ರ ವರೆಗೆ ಶಾಲಾ ವಾಹನಗಳ ಚಾಲಕರ … Continue reading ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘನೆ : 338 ಶಾಲಾ ವಾಹನ ಚಾಲಕರ ವಿರುದ್ದ ಕೇಸ್
Copy and paste this URL into your WordPress site to embed
Copy and paste this code into your site to embed