BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : ಅಂತಾರಾಷ್ಟ್ರೀಯ ‘ಡ್ರಗ್ ಪೆಡ್ಲರ್’ ಸಹಿತ 4 ಆರೋಪಿಗಳ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿಯಾದಂತಹ ಕಾರ್ಯಾಚರಣೆ ನಡೆಸಿದ್ದು ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. BREAKING : ದೆಹಲಿ ಮದ್ಯ ನೀತಿ ಪ್ರಕರಣ : ಸಿಎಂ ‘ಕೇಜ್ರಿವಾಲ್’ಗೆ 8ನೇ ಬಾರಿಗೆ ‘ED’ ಸಮನ್ಸ್ ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 2.35 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರತ್ಯೇಕ ಮೂರು ಪ್ರಕರಣಗಳ ಸಂಬಂಧ ಸಿಸಿಬಿ ಕಾರ್ಯಾಚರಣೆ‌ ನಡೆಸಿ ಅನೇಕರ ಹೆಡೆಮುರಿ ಕಟ್ಟಿದೆ. … Continue reading BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : ಅಂತಾರಾಷ್ಟ್ರೀಯ ‘ಡ್ರಗ್ ಪೆಡ್ಲರ್’ ಸಹಿತ 4 ಆರೋಪಿಗಳ ಬಂಧನ