ಬೆಂಗಳೂರು: ನಗರದಲ್ಲಿನ ಪ್ರೀ ಸ್ಕೂಲ್ ಒಂದರಲ್ಲಿ ನಡೆದಂತ ನಿರ್ಲಕ್ಷ್ಯ ಘಟನೆಯಿಂದಾಗಿ 4 ವರ್ಷದ ಪುಟ್ಟ ಕಂದಮ್ಮ ಜೀವನ್ಮರಣ ಹೋರಾಟ ನಡೆಸುತ್ತಿರುವಂತೆ ಆಗಿದೆ. ಈಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಬೆಂಗಳೂರಿನ ಹೆಣ್ಣೂರಿನ ಚೆಲ್ಲಕೆರೆಯಲ್ಲಿನ ಡೆಲ್ಲಿ ಪ್ರೀ ಸ್ಕೂಲ್ ನಲ್ಲಿ 4 ವರ್ಷದ ಜಿನಾ ಓದುತ್ತಿದ್ದಳು. ಜನವರಿ.22ರಂದು 3ನೇ ಮಹಡಿಯಿಂದ ಬಿದ್ದಿದ್ದಂತ ಜಿನಾಗೆ ತಲೆಗೆ ತೀವ್ರವಾಗಿ ಪೆಟ್ಟಾಗಿ ಗಾಯ ಕೂಡ ಆಗಿತ್ತು. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ 4 ವರ್ಷದ ಜಿನಾ … Continue reading BREAKING: ಬೆಂಗಳೂರಲ್ಲಿ ‘ಪ್ರೀ ಸ್ಕೂಲ್’ ನಿರ್ಲಕ್ಷ್ಯಕ್ಕೆ 4 ವರ್ಷದ ಪುಟ್ಟ ಕಂದಮ್ಮ ಜೀವನ್ಮರಣ ಹೋರಾಟ: ‘ICU’ನಲ್ಲಿ ಚಿಕಿತ್ಸೆ
Copy and paste this URL into your WordPress site to embed
Copy and paste this code into your site to embed