Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಚುರುಕು ಪಡೆದ ‘ರಸ್ತೆ ಗುಂಡಿ’ ಮುಚ್ಚುವ ಕಾರ್ಯ: ಈವರೆಗೆ ‘4 ಸಾವಿರ ಗುಂಡಿ’ಗಳ ದುರಸ್ತಿ
KARNATAKA

ಬೆಂಗಳೂರಲ್ಲಿ ಚುರುಕು ಪಡೆದ ‘ರಸ್ತೆ ಗುಂಡಿ’ ಮುಚ್ಚುವ ಕಾರ್ಯ: ಈವರೆಗೆ ‘4 ಸಾವಿರ ಗುಂಡಿ’ಗಳ ದುರಸ್ತಿ

By kannadanewsnow09

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. ಈವರೆಗೆ 4 ಸಾವಿರ ಗುಂಡಿಗಳ್ನು ದುರಸ್ತಿ ಮಾಡಿರುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಏಪ್ರಿಲ್‌ 1 ರಿಂದ 4 ಸಾವಿರ ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನೂ ಎರಡು ಸಾವಿರ ಗುಂಡಿ ಮುಚ್ಚಬೇಕಿದೆ. ಆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತದೆ ಎಂದಿದ್ದಾರೆ.

ʼರಸ್ತೆ ಗುಂಡಿನ ಗಮನʼ ಆ್ಯಪ್‌ನಲ್ಲಿ ಸುಮಾರು 1,600 ದೂರುಗಳು ಬಂದಿವೆ. ಅದರಲ್ಲಿ ಒಂದು ಸಾವಿರ ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದೆ. ತ್ವರಿತಗತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅವರು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಏಪ್ರಿಲ್‌ 1 ರಿಂದ 4 ಸಾವಿರ ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನೂ ಎರಡು ಸಾವಿರ ಗುಂಡಿ ಮುಚ್ಚಬೇಕಿದೆ. ʼರಸ್ತೆ ಗುಂಡಿನ ಗಮನʼ ಆ್ಯಪ್‌ನಲ್ಲಿ ಸುಮಾರು 1,600 ದೂರುಗಳು ಬಂದಿವೆ. ಅದರಲ್ಲಿ ಒಂದು ಸಾವಿರ ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದೆ. ತ್ವರಿತಗತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು… pic.twitter.com/rc125AEGd3

— DIPR Karnataka (@KarnatakaVarthe) September 11, 2024

ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ: ಅಜಯ್

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು.

ನಗರದ ಆರ್.ಆರ್ ನಗರ ವಲಯ ಪಂತರಪಾಳ್ಯ – ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಬಳಿ ರಸ್ತೆ ಗುಂಡಿ ಪರಿಶೀಲನೆಯ ಬಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ. ಇದರಿಂದ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬಹುದಾಗಿದೆ ಎಂದು ಹೇಳಿದರು.

ಜೆಟ್ ಪ್ಯಾಚರ್ ಯಂತ್ರದ ಮೂಲಕ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚಬಹುದಾಗಿದೆ. ಈ ಯಂತ್ರದಲ್ಲಿ ಒಂದು ಬಾರಿಗೆ 150 ರಿಂದ 180 ಚ.ಮೀ ಅಗಲದ ರಸ್ತೆ ಗುಂಡಿಗಳನ್ನು ಮುಚ್ಚಬಹುದಾಗಿದ್ದು, ರಸ್ತೆ ಗುಂಡಿ ಮುಚ್ಚಿದ ಕೂಡಲೆ ವಾಹನಗಳು ಅದರ ಮೇಲೆ ಸರಾಗವಾಗಿ ಸಂಚಾರ ಮಾಡಬಹುದಾಗಿರುತ್ತದೆ ಎಂದು ತಿಳಿಸಿದರು.

ಆರ್.ಆರ್ ನಗರ ವಲಯದಲ್ಲಿ ಸಂಪೂರ್ಣ ರಸ್ತೆ ಹಾಳಾಗಿರುವುದನ್ನು ಹೊರತುಪಡಿಸಿ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಗಲು-ರಾತ್ರಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಕಾಲಮಿತಿಯೊಳಗಾಗಿ ಗುಂಡಿಗಳನ್ನು ಮುಚ್ಚಲಾಗುವುದೆಂದು ತಿಳಿಸಿದರು.

ವಲಯ ವ್ಯಾಪ್ತಿಯಲ್ಲಿ ಬರುವ 20 ವಾರ್ಡ್ಗಳಲ್ಲಿ ಅಭಿಯಂತರರು 20ನೇ ಮೇ 2024 ರಿಂದ ಇದುವರೆಗೆ 2443 ರಸ್ತೆಗುಂಡಿಗಳನ್ನು ಗುರುತಿಸಿದ್ದು, ಅದರಲ್ಲಿ 2408 ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದ್ದು, 35 ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

ಇನ್ನು “ರಸ್ತೆ ಗುಂಡಿ ಗಮನ ತಂತ್ರಾಂಶ” ದಲ್ಲಿ ಸಾರ್ವಜನಿಕರಿಂದ 461 ದೂರುಗಳು ದಾಖಲಾಗಿದ್ದು, ಅದರಲ್ಲಿ 86 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, 302 ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಶೀಘ್ರ ಮುಗಿಸಲಾಗುವುದೆಂದು ತಿಳಿಸಿದರು.

ರಾಜರಾಜೇಶ್ವರಿ ನಗರ ವಲಯ ಪ್ರಮುಖ ಅಂಶಗಳು:

* ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 02
* ವಾರ್ಡ್ ಗಳ ಸಂಖ್ಯೆ: 20
* ರಾಜರಾಜೇಶ್ವರಿ ನಗರ ವಲಯದ ಒಟ್ಟು ವಿಸ್ತೀರ್ಣ: 112.01 ಚ.ಕಿ.ಮೀಟರ್
* ವಾರ್ಡ್ ರಸ್ತೆಗಳ ಸಂಖ್ಯೆ: 11367
* ವಾರ್ಡ್ ರಸ್ತೆಗಳ ಉದ್ದ: 1829.44 ಕಿ.ಮೀ
* ಪ್ರಮುಖ ರಸ್ತೆಗಳ ಸಂಖ್ಯೆ: 44
* ಪ್ರಮುಖ ರಸ್ತೆಗಳ ಉದ್ದ: 216.45
* ವಲಯ ವ್ಯಾಪ್ತಿಯ ರಸ್ತೆಗಳ ಒಟ್ಟು ಉದ್ದ: 2045.89 ಕಿ.ಮೀ

‘KSRTC ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment

ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ

Share. Facebook Twitter LinkedIn WhatsApp Email

Related Posts

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

1 Min Read

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

3 Mins Read

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

2 Mins Read
Recent News

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

State News
KARNATAKA

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

By kannadanewsnow05 KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.