BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಐರಾವತ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : 45 ಪ್ರಯಾಣಿಕರು ಪಾರು!

ಬೆಂಗಳೂರು : ಚಲಿಸುತ್ತಿದ್ದ ಐರಾವತ ಬಸ್ಸಿನ ಇಂಜಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 45 ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿ ಈ ಒಂದು ಘಟನೆ ನಡೆದಿದೆ. KA 57 F 0984 ಸಂಖ್ಯೆಯ ಐರಾವತ ಬಸ್ ನಲ್ಲಿ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಗಳೂರಿನಿಂದ ಈ ಒಂದು ಐರಾವತ ಬಸ್ ಚಿಕ್ಕಮಂಗಳೂರಿಗೆ ತೆರಳುತ್ತಿತ್ತು. ಐರಾವತ ಬಸ್ ನಲ್ಲಿ … Continue reading BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಐರಾವತ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : 45 ಪ್ರಯಾಣಿಕರು ಪಾರು!