ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 525 ಸವಾರರ ವಿರುದ್ಧ ಕೇಸ್, 2.64 ಲಕ್ಷ ದಂಡ ವಸೂಲಿ

ಬೆಂಗಳೂರು: ಇಂದು ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದಂತ ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿ ಬರೋಬ್ಬರಿ 525 ಸವಾರರ ವಿರುದ್ಧ ಕೇಸ್ ಹಾಕಿದ್ದಾರೆ. ಅಲ್ಲದೇ 2.64 ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಗರದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಏಕಮುಖ ರಸ್ತೆಯಲ್ಲಿ ವಾಹನ ಚಲಾಯಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯನ್ನುಂಟು ಮಾಡುತ್ತಿರುವವರ ವಿರುದ್ಧ … Continue reading ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 525 ಸವಾರರ ವಿರುದ್ಧ ಕೇಸ್, 2.64 ಲಕ್ಷ ದಂಡ ವಸೂಲಿ