BIG UPDATE: ಬೆಂಗಳೂರಿನ ‘ರಾಮೇಶ್ವರ ಕಫೆ’ ಸ್ಪೋಟ ಪ್ರಕರಣ: ‘9 ಜನ’ರಿಗೆ ಗಾಯ – ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ
ತುಮಕೂರು: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಸಂಭವಿಸಿದಂತ ಸ್ಪೋಟಕ ಪ್ರಕರಣದಲ್ಲಿ 9 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದ ಕುಣಿಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಸಂಭವಿಸಿದಂತ ಸ್ಪೋಟ ಘಟನೆಯಲ್ಲಿ 9 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ಹೇಳಿದರು. ನಮ್ಮ ಪೊಲೀಸರು ಹೋಗಿ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಸ್ಪೋಟಕ ಹೇಗೆ ಸಂಭವಿಸಿದೆ ಎಂಬುದಾಗಿ ತನಿಖೆಯಿಂದ ತಿಳಿದು … Continue reading BIG UPDATE: ಬೆಂಗಳೂರಿನ ‘ರಾಮೇಶ್ವರ ಕಫೆ’ ಸ್ಪೋಟ ಪ್ರಕರಣ: ‘9 ಜನ’ರಿಗೆ ಗಾಯ – ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ
Copy and paste this URL into your WordPress site to embed
Copy and paste this code into your site to embed