ಬೆಂಗಳೂರು : ಬೆಂಗಳೂರಿನಲ್ಲಿ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಒಂದು ದಿನದ ಮಗು ಸಾವನಪ್ಪಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಒಂದು ದಿನದ ಮಗು ಎಂದು ಸಾವನ್ನಪ್ಪಿದೆ.
ಹಾಸನ ಮೂಲದ ರಘು ಮತ್ತು ಸುಷ್ಮಾ ದಂಪತಿಯ ಒಂದು ದಿನದ ಗಂಡು ಮಗು ಹೃದಯ ಸಂಬಂಧಿಯಿಂದ ಬಳಲುತ್ತಿತ್ತು. ಈ ಹಿನ್ನೆಲೆ ಜಯದೇವ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. ನಿನ್ನೆ ಹಾಸದಿಂದ ಬೆಂಗಳೂರಿಗೆ ಪೋಷಕರು ಆಸ್ಪತ್ರೆಗೆ ಕರೆತಂದಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಪೋಷಕರು ಜಯದೇವ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಒಂದು ದಿನದ ಗಂಡು ಮಗು ಸಾವನಪ್ಪಿದೆ