Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಗಿಲ್ಗಿಟ್-ಬಾಲ್ತಿಸ್ತಾನ್‌ನಲ್ಲಿ ಚುನಾವಣೆ: ಪಾಕಿಸ್ತಾನಕ್ಕೆ ಭಾರತದ ತೀವ್ರ ವಿರೋಧ !

BREAKING: ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ :ತುಮಕೂರು-ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!

​ಅಭಿಜಿತ್ ದಿಪ್ಕೆ ಅಮೆರಿಕದಿಂದ ಗಡೀಪಾರು? ದೆಹಲಿ ಪ್ರತಿಭಟನೆಗೂ ಮುನ್ನ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು : ಹೆಣ್ಣು ಮಕ್ಕಳ ಕಾಲೇಜು ಫೀಸ್ ಗಾಗಿ ಇಟ್ಟ ಹಣ, ಚಿನ್ನಾಭರಣ ದರೋಡೆ : ಕಣ್ಣೀರಿಟ್ಟು ಗೋಳಾಡಿದ ತಂದೆ!
KARNATAKA

ಬೆಂಗಳೂರು : ಹೆಣ್ಣು ಮಕ್ಕಳ ಕಾಲೇಜು ಫೀಸ್ ಗಾಗಿ ಇಟ್ಟ ಹಣ, ಚಿನ್ನಾಭರಣ ದರೋಡೆ : ಕಣ್ಣೀರಿಟ್ಟು ಗೋಳಾಡಿದ ತಂದೆ!

By ಸುರೇಶ್‌

ಬೆಂಗಳೂರು : ಬೆಂಗಳೂರಲ್ಲಿ ಭಾರಿ ಕಳ್ಳತನ ಒಂದು ನಡೆದಿದ್ದು ತಂದೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳ ಕಾಲೇಜು ಪೀಸ್ ಗಾಗಿ ಎಂದು ಕಷ್ಟಪಟ್ಟು ಕೂಡಿಟ್ಟಿದಂತಹ ಹಣ ಮತ್ತು ಚೀನಾ ಭರಣವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೌದು ಬೆಂಗಳೂರಿನ ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಶ್ರೀನಿವಾಸ್ ಎಂಬ ಕಾರ್ಮಿಕರ ಮನೆಯಲ್ಲಿ ಕಳ್ಳತನ ನಡೆದಿದೆ. ತನ್ನ ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕಾಗಿ ಸಾಲದ ಮೂಲಕ ಸಂಗ್ರಹಿಸಿದ್ದ 65,000 ರೂಪಾಯಿ ನಗದು ಮತ್ತು 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ.

ನಿನ್ನೆ ಮಧ್ಯಾಹ್ನದ ವೇಳೆ, ಶ್ರೀನಿವಾಸ್ ಮತ್ತು ಅವರ ಪತ್ನಿ ಕೆಲಸಕ್ಕೆ ತೆರಳಿದ್ದರು, ಮತ್ತು ಅವರ ಮೂವರು ಮಕ್ಕಳು ಕಾಲೇಜಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಮನೆ ಖಾಲಿಯಾಗಿತ್ತು. ಅಪರಿಚಿತ ವ್ಯಕ್ತಿಗಳು ಮನೆಯ ಬಾಗಿಲನ್ನು ಮುರಿದು ಒಳನುಗ್ಗಿ, ಕಳೆದ ವಾರ ಸಾಲದ ಮೂಲಕ ಸಂಗ್ರಹಿಸಿದ್ದ 65,000 ರೂಪಾಯಿ ನಗದು ಮತ್ತು 5 ಗ್ರಾಂ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದಾರೆ.

ಘಟನೆಯ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ್ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಶಂಕಿತರನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ಈ ಹಣ ಮಕ್ಕಳ ಭವಿಷ್ಯಕ್ಕಾಗಿ ಇಟ್ಟಿದ್ದೆ, ಈಗ ಏನು ಮಾಡಬೇಕೆಂದು ತಿಳಿಯುತ್ತಿಲ್ಲ, ಎಂದು ಶ್ರೀನಿವಾಸ್ ಕಣ್ಣೀರಿಟ್ಟು ಗೋಳಾಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ :ತುಮಕೂರು-ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!

1 Min Read

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

1 Min Read

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

3 Mins Read
Recent News

​ಗಿಲ್ಗಿಟ್-ಬಾಲ್ತಿಸ್ತಾನ್‌ನಲ್ಲಿ ಚುನಾವಣೆ: ಪಾಕಿಸ್ತಾನಕ್ಕೆ ಭಾರತದ ತೀವ್ರ ವಿರೋಧ !

BREAKING: ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ :ತುಮಕೂರು-ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!

​ಅಭಿಜಿತ್ ದಿಪ್ಕೆ ಅಮೆರಿಕದಿಂದ ಗಡೀಪಾರು? ದೆಹಲಿ ಪ್ರತಿಭಟನೆಗೂ ಮುನ್ನ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆ!

​ವಿಶ್ವದಲ್ಲಿ ಚಿಕನ್ ಪ್ರಿಯರ ಸಂಖ್ಯೆ ಏರಿಕೆ: 71ರಿಂದ 361 ಮಿಲಿಯನ್ ಟನ್‌ಗೆ ಜಿಗಿತ!

State News
KARNATAKA

BREAKING: ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ :ತುಮಕೂರು-ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!

By kannadanewsnow57 KARNATAKA 1 Min Read

ತುಮಕೂರು: ಪಾಕಿಸ್ತಾನ ಮೂಲದ ಉಗ್ರನೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ತುಮಕೂರು ಹಾಗೂ ದಾವಣಗೆರೆಯಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ…

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.