Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏ.1ರಿಂದ ಅಗತ್ಯ ಔಷಧಿಗಳ ಬೆಲೆ ಏರಿಕೆ: ಜನಸಾಮಾನ್ಯರ ಜೇಬಿಗೆ ಕತ್ತರಿ!

26/03/2026 2:11 PM

ಬೆಂಗಳೂರಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

26/03/2026 2:10 PM

BREAKING : ಪೋಷಕರಿಗೆ ಗುಡ್ ನ್ಯೂಸ್ : 1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : ಮಧು ಬಂಗಾರಪ್ಪ ಘೋಷಣೆ

26/03/2026 2:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!
KARNATAKA

ಬೆಂಗಳೂರಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

By kannadanewsnow0526/03/2026 2:10 PM

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಕೋಲಿ ನಡೆದಿದ್ದು, ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ತಮ್ಮನನ್ನ ಅಪ್ರಾಪ್ತ ಬಾಲಕನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿನ್ಯಾದ ಎಚ್ಎಂಟಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಯಮುನಾ (36) ಮತ್ತು ಆಕೆಯ ತಮ್ಮ ಸುದೀಪ್ (34) ಎನ್ನುವವರನ್ನ ಕೊಲೆ ಮಾಡಲಾಗಿದೆ.

16 ವರ್ಷದ ಅಪ್ರಾಪ್ತ ಬಾಲಕನಿಂದ ಈ ಒಂದು ಕೃತ್ಯ ನಡೆದಿದೆ. ಆರೋಪಿ ತಾಯಿ ಛಾಯಾ ಹಾಗೂ ಯಮುನಾ ಗಂಡನಿಗೆ ಅಕ್ರಮ ಸಂಬಂಧವಿತ್ತು . ಮನೆಗೆ ಬಂದು ಛಾಯಾ ಜೊತೆಗೆ ಅಕ್ಕ ಯಮುನಾ ತಮ್ಮ ಸುದೀಪ್ ಜಗಳ ಆಡುತ್ತಿದ್ದರು. ಈ ವೇಳೆ ಚಾಕುವಿನಿಂದ ಇರಿದು ಛಾಯಾ ಪುತ್ರ ಇಬ್ಬರನ್ನು ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಪಿಣ್ಯ ಪೊಲೀಸರು ಭೇಟಿ ನೀಡಿ ನಡೆಸುತ್ತಿದ್ದಾರೆ

Share. Facebook Twitter LinkedIn WhatsApp Email

Related Posts

BREAKING : ಪೋಷಕರಿಗೆ ಗುಡ್ ನ್ಯೂಸ್ : 1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : ಮಧು ಬಂಗಾರಪ್ಪ ಘೋಷಣೆ

26/03/2026 2:06 PM1 Min Read

BREAKING : `ಮಹಾವೀರ ಜಯಂತಿ’ ರಜೆ ಬದಲು: ಮಾ.30ಕ್ಕೆ `ಸಾರ್ವಜನಿಕ ರಜೆ’ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

26/03/2026 1:55 PM1 Min Read

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

26/03/2026 1:51 PM2 Mins Read
Recent News

ಏ.1ರಿಂದ ಅಗತ್ಯ ಔಷಧಿಗಳ ಬೆಲೆ ಏರಿಕೆ: ಜನಸಾಮಾನ್ಯರ ಜೇಬಿಗೆ ಕತ್ತರಿ!

26/03/2026 2:11 PM

ಬೆಂಗಳೂರಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

26/03/2026 2:10 PM

BREAKING : ಪೋಷಕರಿಗೆ ಗುಡ್ ನ್ಯೂಸ್ : 1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : ಮಧು ಬಂಗಾರಪ್ಪ ಘೋಷಣೆ

26/03/2026 2:06 PM

BREAKING : `ಮಹಾವೀರ ಜಯಂತಿ’ ರಜೆ ಬದಲು: ಮಾ.30ಕ್ಕೆ `ಸಾರ್ವಜನಿಕ ರಜೆ’ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

26/03/2026 1:55 PM
State News
KARNATAKA

ಬೆಂಗಳೂರಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

By kannadanewsnow0526/03/2026 2:10 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಕೋಲಿ ನಡೆದಿದ್ದು, ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ತಮ್ಮನನ್ನ ಅಪ್ರಾಪ್ತ ಬಾಲಕನೊಬ್ಬ…

BREAKING : ಪೋಷಕರಿಗೆ ಗುಡ್ ನ್ಯೂಸ್ : 1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : ಮಧು ಬಂಗಾರಪ್ಪ ಘೋಷಣೆ

26/03/2026 2:06 PM

BREAKING : `ಮಹಾವೀರ ಜಯಂತಿ’ ರಜೆ ಬದಲು: ಮಾ.30ಕ್ಕೆ `ಸಾರ್ವಜನಿಕ ರಜೆ’ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

26/03/2026 1:55 PM

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

26/03/2026 1:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.