ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ BMTC ಬಸ್ ಸಂಚಾರ ಆರಂಭ | BMTC Bus Service

ಬೆಂಗಳೂರು: ನಗರದ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೊಸದಾಗಿ ಬಿಎಂಟಿಸಿ ಬಸ್ ಸಂಚಾರದ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ 09.09.2024 ರಿಂದ ಪರಿಚಯಿಸಿದ್ದು, … Continue reading ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ BMTC ಬಸ್ ಸಂಚಾರ ಆರಂಭ | BMTC Bus Service