ಬೆಂಗಳೂರು : ವಸತಿ ಸಮೋಕ್ಷಯ ನಿರ್ಮಾಣದಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಯುವಕನೊಬ್ಬ ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿ ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ರಿತೇಶ್ ಎಂದು ಹೇಳಲಾಗುತ್ತಿದ್ದು,ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ರಿತೇಶ್ ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.