BIG NEWS: ಬೆಂಗಳೂರು ‘ಏರ್ ಶೋ’ ಆರಂಭಕ್ಕೆ ಮುನ್ನವೇ ಅವಾಂತರ: ಪೊಲೀಸರಿಗೆ ನೀಡಿದ್ದ ಊಟದಲ್ಲಿ ‘ಜಿರಲೆ ಪತ್ತೆ’

ಬೆಂಗಳೂರು : ನಾಳೆಯಿಂದ ಫೆಬ್ರವರಿ 14 ರವರೆಗೆ ಬೆಂಗಳೂರಿನ ಯಲಹಂಕದ ಬಳಿ ಏರ್ ಶೋ ಹಮ್ಮಿಕೊಳ್ಳಲಾಗಿದೆ.ಈ ಹಿನ್ನೆಲೆಯಲ್ಲಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಏರ್ ಶೋ ರಿಹರ್ಸಲ್ ಕೂಡ ನಡೆಯುತ್ತಿದೆ. ಇದೀಗ ರಿಹರ್ಸಲ್ ವೇಳೆ ಪೊಲೀಸರಿಗೆ ನೀಡಿದ ಊಟದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ವರದಿಯಾಗಿದೆ. ಹೌದು ಬೆಂಗಳೂರಿನ ಯಲಹಂಕ ಸಮೀಪ ಇಂದು ಏರ್ ಶೋ ರಿಹರ್ಸಲ್ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ಏರ್ ಶೋ ಗೆ ಬಂದಂತಹ ಪೊಲೀಸ್ ಸಿಬ್ಬಂದಿಗಳಿಗೆ … Continue reading BIG NEWS: ಬೆಂಗಳೂರು ‘ಏರ್ ಶೋ’ ಆರಂಭಕ್ಕೆ ಮುನ್ನವೇ ಅವಾಂತರ: ಪೊಲೀಸರಿಗೆ ನೀಡಿದ್ದ ಊಟದಲ್ಲಿ ‘ಜಿರಲೆ ಪತ್ತೆ’