ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಏ.7 ರಿಂದ 9ರ ನಡುವೆ ಕೇಂದ್ರ ತಂಡ ಸ್ಥಳ ಪರಿಶೀಲನೆಗೆ ಆಗಮನ

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ₹1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಕನಕಪುರ … Continue reading ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಏ.7 ರಿಂದ 9ರ ನಡುವೆ ಕೇಂದ್ರ ತಂಡ ಸ್ಥಳ ಪರಿಶೀಲನೆಗೆ ಆಗಮನ