ಬೆಂಗಳೂರು ವಿಮಾನ ನಿಲ್ದಾಣ ಸೇವಾ ನಿಯಮಿತ ವತಿಯಿಂದ ತಿರುಚಿನಾಪಳ್ಳಿ ವಿಮಾನ ನಿಲ್ದಾಣದಲ್ಲಿ ಓ’ವೆಟ್ರಾ ಲೌಂಜ್ ಪ್ರಾರಂಭ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್‌) ಅಂಗಸಂಸ್ಥೆಯಾದ ಬೆಂಗಳೂರು ವಿಮಾನ ನಿಲ್ದಾಣ ಸೇವಾ ನಿಯಮಿತ (ಬಿಎಎಸ್‌ಎಲ್‌) ತಿರುಚಿರಾಪಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಲೌಂಜ್ ಓ’ವೆಟ್ರಾವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಸೌಕರ್ಯ, ಸಂಸ್ಕೃತಿ ಮತ್ತು ಅನುಕೂಲತೆಯ ಸಮ್ಮಿಶ್ರಣವನ್ನು ಒದಗಿಸುವಂತೆ ವಿನ್ಯಾಸಗೊಳಿಸಲಾದ ಓ’ವೆಟ್ರಾ, ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಅನುಭವವನ್ನು ಹೆಚ್ಚಿಸಲು ಸಜ್ಜಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ಮೊದಲು ವಿಶ್ರಾಂತಿ, ಊಟ ಮತ್ತು ಅತ್ಯುತ್ತಮ ಅನುಭವ ಪಡೆಯುವ ವಿಧಾನವನ್ನು ಈ ಸೌಲಭ್ಯವನ್ನು ಒದಗಿಸಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ … Continue reading ಬೆಂಗಳೂರು ವಿಮಾನ ನಿಲ್ದಾಣ ಸೇವಾ ನಿಯಮಿತ ವತಿಯಿಂದ ತಿರುಚಿನಾಪಳ್ಳಿ ವಿಮಾನ ನಿಲ್ದಾಣದಲ್ಲಿ ಓ’ವೆಟ್ರಾ ಲೌಂಜ್ ಪ್ರಾರಂಭ