ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ಫಿಕ್ಸ್: ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ  ನಿಲ್ದಾಣ ಹೊರತುಪಡಿಸಿ, ಬೆಂಗಳೂರಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣ ಬಹುತೇಕ ಖಚಿತವಾಗಿದೆ. ಈ ಸಂಬಂಧ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರು ವಿಧಾನಸೌಧದಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಇಂದಿನ ಸಭೆಯಲ್ಲಿ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣವನ್ನು … Continue reading ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ಫಿಕ್ಸ್: ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ