ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸಕ್ಕೆ ಭೂಮಿ ಮಂಜೂರು ಮಾಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆಗೆ ಭೂಮಿ ಮಂಜೂರು ಮಾಡುವಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸೂರ್ಯ ಸುದ್ದಿಗಾರರೊಂದಿಗೆ ಮಾತನಾಡಿ, ಯುಎಸ್ ಕಾನ್ಸುಲೇಟ್ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ.ಈ ಕುರಿತು ರಾಜ್ಯ ಸರ್ಕಾರದಿಂದ ಇದುವರೆಗೂ ಯಾವುದೇ ಲಿಖಿತ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು. ಅಮೇರಿಕಾದಲ್ಲಿ ಮುಂದುವರಿದ ಭಾರತೀಯರ ಹತ್ಯೆ :’ಕ್ಷುಲ್ಲಕ’ ಜಗಳದಲ್ಲಿ ಮತ್ತೊಬ್ಬ ವ್ಯಕ್ತಿ … Continue reading ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸಕ್ಕೆ ಭೂಮಿ ಮಂಜೂರು ಮಾಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಂಸದ ತೇಜಸ್ವಿ ಸೂರ್ಯ