‘ಕೇಂದ್ರ ಬಜೆಟ್‍’ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ: ನಿರ್ಮಲಾ ಸೀತಾರಾಮನ್

ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್‍ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ ಲಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಶೋಧನೆ ಮತ್ತು ಅಭಿವೃದ್ಧಿ ನೆರವಿನಿಂದ ಬೆಂಗಳೂರಿಗೆ ಗರಿಷ್ಠ ಪ್ರಯೋಜನ ಸಿಗಲಿದೆ. ಖಾಸಗಿ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಗೂ ಇದರಿಂದ ಪ್ರಯೋಜನ ಲಭಿಸುತ್ತದೆ. ಕೃಷಿ ಕ್ಷೇತ್ರದ ಡಿಜಿಟಲ್ ಪಬ್ಲಿಕ್ ಇನ್‍ಫ್ರಾಸ್ಟ್ರಕ್ಚರ್ … Continue reading ‘ಕೇಂದ್ರ ಬಜೆಟ್‍’ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ: ನಿರ್ಮಲಾ ಸೀತಾರಾಮನ್