BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ : ಚಲಿಸುತ್ತಿದ್ದ ‘BMTC’ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ!

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಒಂದು ನಡೆದಿದ್ದು, ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೌದು ಈ ಒಂದು ಘಟನೆಯು ಬೆಂಗಳೂರಿನ ಬೊಮ್ಮನಹಳ್ಳಿ ಹಾಗೂ ಹೊಸೂರು ಮುಖ್ಯರಸ್ತೆಯಲ್ಲಿ ಬಸ್ ಚಲಿಸುತ್ತಿದ್ದ ವೇಳೆ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕಂಡ ಕೂಡಲೇ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದು, ಕೂಡಲೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ … Continue reading BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ : ಚಲಿಸುತ್ತಿದ್ದ ‘BMTC’ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ!