BIG NEWS: ಬೆಂಗಳೂರಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ನಗರದಲ್ಲಿ ದಿನೇ ದಿನೇ ಪತ್ನಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಟೆಕ್ಕಿ ಅತುಲ್ ಸುಭಾಷ್ ಬಳಿಕ, ಈಗ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲ್ಲೂಕಿ ಹೆಸರುಘಟ್ಟ ರಸ್ತೆಯಲ್ಲಿರುವಂತ ಸಿಲುವೆಪುರದಲ್ಲಿ ಪತ್ನಿಯ ಕಿರುಕುಳ ಹಾಗೂ ಆಕೆಯ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. 18 ವರ್ಷದ ಹಿಂದೆ ಬಾಲರಾಜ್ ಅವರು ಪತ್ನಿ ಕುಮಾರಿಯನ್ನು ಎರಡನೇ ಮದುವೆಯಾಗಿದ್ದರು. ಈ ಬಳಿಕ ಆಕೆ ಕಿರುಕುಳ ನೀಡುತ್ತಿದ್ದರು. ಜೊತೆಗೆ … Continue reading BIG NEWS: ಬೆಂಗಳೂರಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ