Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM

ಮಾ.1ರಿಂದ ರೈಲು ಟಿಕೆಟ್’ಗಳಿಂದ ಗ್ಯಾಸ್ ಸಿಲಿಂಡರ್ ಬೆಲೆವರೆಗೆ ಹಲವು ನಿಯಮ ಬದಲಾವಣೆ ; ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

27/02/2026 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ವಿಕಲಚೇತನರ ಗಮನಕ್ಕೆ: ರಿಯಾಯಿತಿದರದ BMTC ಬಸ್ ಪಾಸ್ ವಿತರಣೆ, ನವೀಕರಣಕ್ಕೆ ಅರ್ಜಿ ಆಹ್ವಾನ
KARNATAKA

ಬೆಂಗಳೂರಿನ ವಿಕಲಚೇತನರ ಗಮನಕ್ಕೆ: ರಿಯಾಯಿತಿದರದ BMTC ಬಸ್ ಪಾಸ್ ವಿತರಣೆ, ನವೀಕರಣಕ್ಕೆ ಅರ್ಜಿ ಆಹ್ವಾನ

By kannadanewsnow0931/12/2024 2:37 PM

ಬೆಂಗಳೂರು: ನಗರದ ವಿಕಲಚೇತನರಿಗೆ ಮಹತ್ವದ ಮಾಹಿತಿಯನ್ನು ಬಿಎಂಟಿಸಿ ಹಂಚಿಕೊಂಡಿದ್ದೆ. 2025 ನೇ ಸಾಲಿನ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ವಿತರಿಸುವ/ನವೀಕರಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂ.ಮ.ಸಾ.ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಸರ್ಕಾರದ ನಿರ್ದೇಶನದಂತೆ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಕೋರಿ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ವಿಕಲಚೇತನ ಫಲಾನುಭವಿಗಳಿಗೂ ರಿಯಾಯಿತಿ ದರದಲ್ಲಿ ಪಾಸುಗಳನ್ನು ವಿತರಿಸುತ್ತಿದೆ ಎಂದಿದೆ.

2025 ನೇ ಸಾಲಿನ ವಿಕಲಚೇತನರ ಪಾಸಿಗಾಗಿ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಲು ದಿನಾಂಕ: 30.12.2024 ರಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ತದನಂತರ ತಾವು ಆಯ್ಕೆ ಮಾಡಿಕೊಂಡ ಬಸ್ ನಿಲ್ದಾಣಗಳಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿ, ಪಾಸುಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ.

2025 ನೇ ಸಾಲಿನ ವಿಕಲಚೇತನರ ರಿಯಾಯಿತಿ ಪಾಸುಗಳನ್ನು ದಿನಾಂಕ 30.12.2024 ರಿಂದ ಕೆಳಕಂಡಂತೆ ವಿತರಿಸಲು/ನವೀಕರಿಸಲು ಕ್ರಮ ಕೈಗೊಳ್ಳಲಾಗಿದೆ.

  • ವಿಕಲಚೇತನರ ನೂತನ ಪಾಸುಗಳನ್ನು ವರ್ಷವಿಡಿ ವಿತರಣೆ ಮಾಡಲಾಗುವುದು.
  • 2024 ನೇ ಸಾಲಿನ ವಿಕಲಚೇತನರ ಬಸ್ ಪಾಸುಗಳನ್ನು ದಿನಾಂಕ: 28.02.2025 ರ ಒಳಗೆ ನವೀಕರಿಸಿಕೊಳ್ಳುವುದು.
  • ವಿಕಲಚೇತನರ ನೂತನ/ನವೀಕರಣ ಪಾಸಿನ ದರ ರೂ.660/-.
  • ವಿಕಲಚೇತನರ ರಿಯಾಯಿತಿ ಬಸ್ ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2024 ನೇ ಸಾಲಿನಲ್ಲಿ ವಿತರಿಸಿ 31.12.2024 ರವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸುಗಳನ್ನು 28.02.2025 ರವರೆಗೆ ಮಾನ್ಯ ಮಾಡಲಾಗುವುದು.
  • ವಿಕಲಚೇತನರ ನೂತನ ಪಾಸುಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಮಾತ್ರ ವಿತರಣೆ ಮಾಡಲಾಗುವುದು.
  • ಕಳೆದ ಸಾಲಿನ ವಿಕಲಚೇತನರ ಬಸ್ ಪಾಸುಗಳನ್ನು ಈ ಕೆಳಕಂಡ ಬಸ್ ನಿಲ್ದಾಣಗಳಲ್ಲಿ ನವೀಕರಿಸಲಾಗುವುದು.

ಕೆಂಪೇಗೌಡ ಬಸ್ ನಿಲ್ದಾಣ ಶಿವಾಜಿನಗರ ಬಸ್ ನಿಲ್ದಾಣ ಶಾಂತಿನಗರ ಟಿಟಿಎಂಸಿ ಕೃ.ರಾ ಮಾರುಕಟ್ಟೆ ಬಸ್ ನಿಲ್ದಾಣ, ಬನಶಂಕರಿ ಟಿಟಿಎಂಸಿ ಜಯನಗರ ಟಿಟಿಎಂಸಿ, ಕೆಂಗೇರಿ ಟಿಟಿಎಂಸಿ ಹೊಸಕೋಟೆ ಬಸ್ ನಿಲ್ದಾಣ, ವಿಜಯನಗರ ಟಿಟಿಎಂಸಿ, ಯಶವಂತಪುರ ಟಿಟಿಎಂಸಿ, ವೈಟ್ಫಿಲ್ಡ್ ಟಿಟಿಎಂಸಿ, ಯಲಹಂಕ ಹಳೆ ಬಸ್ ನಿಲ್ದಾಣ,ದೊಮ್ಮಲೂರು ಟಿಟಿಎಂಸಿಗಳಲ್ಲಿ ಬಸ್ ಪಾಸ್ ವಿತರಿಸುವುದಾಗಿ ಹೇಳಿದೆ.

ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆಗೆ ಬಿಗಿ ಬಂದೋಬಸ್ತ್, ಎಲ್ಲೆಲ್ಲೂ ಕಟ್ಟೆಚ್ಚರ: ಎಸ್ಪಿ ಮಿಥುನ್ ಕುಮಾರ್

ALERT : `iOS’ ಡಿವೈಸ್ ಗಳು` ಹ್ಯಾಕಿಂಗ್‌ಗೆ ಹೆಚ್ಚು ಗುರಿಯಾಗುತ್ತವೆ : ಅಧ್ಯಯನದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ.!

Share. Facebook Twitter LinkedIn WhatsApp Email

Related Posts

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

27/02/2026 9:13 PM1 Min Read

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM1 Min Read

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM1 Min Read
Recent News

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM

ಮಾ.1ರಿಂದ ರೈಲು ಟಿಕೆಟ್’ಗಳಿಂದ ಗ್ಯಾಸ್ ಸಿಲಿಂಡರ್ ಬೆಲೆವರೆಗೆ ಹಲವು ನಿಯಮ ಬದಲಾವಣೆ ; ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

27/02/2026 9:35 PM

ನಿಮ್ಮ ಹೆಸ್ರಲ್ಲಿ ಬೇರೆ ಯಾರಾದ್ರು ಸಾಲ ಪಡೆದಿರ್ಬೋದು ಅನ್ನೋ ಡೌಟ್ ಇದ್ಯಾ.? ಈಗಲೇ ಈ ರೀತಿ ಚೆಕ್ ಮಾಡಿ!

27/02/2026 9:15 PM
State News
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

By kannadanewsnow0927/02/2026 9:13 PM KARNATAKA 1 Min Read

ಮೈಸೂರು: ಮೈಸೂರು ಮತ್ತು ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಬೈಪಾಸ್ ನಡುವೆ ನಡೆಯುತ್ತಿದ್ದ ರಸ್ತೆ ಕೆಳಸೇತುವೆ (RUB) ಕಾಮಗಾರಿಯ ಹಿನ್ನೆಲೆಯಲ್ಲಿ ಈ…

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.