ಬೆಂಗಳೂರಿನ ವಿಕಲಚೇತನರ ಗಮನಕ್ಕೆ: ರಿಯಾಯಿತಿದರದ BMTC ಬಸ್ ಪಾಸ್ ವಿತರಣೆ, ನವೀಕರಣಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ನಗರದ ವಿಕಲಚೇತನರಿಗೆ ಮಹತ್ವದ ಮಾಹಿತಿಯನ್ನು ಬಿಎಂಟಿಸಿ ಹಂಚಿಕೊಂಡಿದ್ದೆ. 2025 ನೇ ಸಾಲಿನ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ವಿತರಿಸುವ/ನವೀಕರಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂ.ಮ.ಸಾ.ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಸರ್ಕಾರದ ನಿರ್ದೇಶನದಂತೆ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಕೋರಿ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ವಿಕಲಚೇತನ ಫಲಾನುಭವಿಗಳಿಗೂ ರಿಯಾಯಿತಿ ದರದಲ್ಲಿ ಪಾಸುಗಳನ್ನು ವಿತರಿಸುತ್ತಿದೆ ಎಂದಿದೆ. 2025 ನೇ ಸಾಲಿನ ವಿಕಲಚೇತನರ ಪಾಸಿಗಾಗಿ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in … Continue reading ಬೆಂಗಳೂರಿನ ವಿಕಲಚೇತನರ ಗಮನಕ್ಕೆ: ರಿಯಾಯಿತಿದರದ BMTC ಬಸ್ ಪಾಸ್ ವಿತರಣೆ, ನವೀಕರಣಕ್ಕೆ ಅರ್ಜಿ ಆಹ್ವಾನ