ಬೆಂಗಳೂರಲ್ಲಿ ಆಟೋ, ಕ್ಯಾಬ್ ಚಾಲಕರ ಬೃಹತ್ ಪ್ರತಿಭಟನೆ : ‘RTO’ ಕಚೇರಿಗೆ ಮುತ್ತಿಗೆ ಹಾಕಿ ಹೈಡ್ರಾಮಾ
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರಿನ ಶಾಂತಿನಗರ ಆರ್ ಟಿ ಓ ಕಚೇರಿಗೆ ಆಟೋ ಹಾಗೂ ಚಾಲಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಘಟನೆ ನಡೆಯಿತು. ಕರ್ನಾಟಕ ರಾಜ್ಯ ಖಾಸಗಿ ಚಾಲಕರ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರಿನ ಶಾಂತಿನಗರದ ಆರ್ ಟಿ ಓ ಮುಖ್ಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಎಲೆಕ್ಟ್ರಾನಿಕ್ ಬೈಕ್, ಟ್ಯಾಕ್ಸಿಗೆ ಸರ್ಕಾರ ಅನುಮತಿ ಕೊಟ್ಟಿತ್ತು. ಮತ್ತೆ ಸರ್ಕಾರ ಅದನ್ನು ಹಿಂಪಡೆದಿತ್ತು. ಓಲಾ ಉಬರ್ ಅಥವಾ ಇತರೆ ಕಂಪನಿಗಳಾಗಿರಬಹುದು ಗ್ರಾಹಕರಿಂದ ದುಪ್ಪಟ್ಟು … Continue reading ಬೆಂಗಳೂರಲ್ಲಿ ಆಟೋ, ಕ್ಯಾಬ್ ಚಾಲಕರ ಬೃಹತ್ ಪ್ರತಿಭಟನೆ : ‘RTO’ ಕಚೇರಿಗೆ ಮುತ್ತಿಗೆ ಹಾಕಿ ಹೈಡ್ರಾಮಾ
Copy and paste this URL into your WordPress site to embed
Copy and paste this code into your site to embed