BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಧರೆಗುರುಳಿದ ಮರ: ಆಟೋ ಜಖಂ, ಚಾಲಕ ಪ್ರಾಣಾಪಾಯದಿಂದ ಪಾರು

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಠಿಯಾಗಿದೆ. ಇಂದು ಭಾರೀ ಮಳೆಯಿಂದಾಗಿ ಮರವೊಂದು ಧರೆಗೆ ಉರುಳಿ ಬಿದ್ದಿದೆ. ಮರದ ಕೊಂಬೆ ಬಿದ್ದು ಆಟೋವೊಂದು ಜಖಂ ಆಗಿದೆ. ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಅಶೋಕ ಪಿಲ್ಲರ್ ರಸ್ತೆಯಲ್ಲಿ ಬೃಹತ್ ಮರವೊಂದು ಮುರಿದು ಬಿದ್ದಿದೆ. ಮರದ ಕೊಂಬೆ ಮುರಿದು ಬಿದ್ದ ಪರಿಣಾಮ, ಆಟೋವೊಂದು ಜಖಂ ಆಗಿದೆ. ಆದರೇ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಉರುಳಿ ಬಿದ್ದಿರುವಂತ ಮರವನ್ನು ವಿಲ್ಸನ್ ಗಾರ್ಡನ್ ಸಂಚಾರಿ … Continue reading BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಧರೆಗುರುಳಿದ ಮರ: ಆಟೋ ಜಖಂ, ಚಾಲಕ ಪ್ರಾಣಾಪಾಯದಿಂದ ಪಾರು