ಬೆಂಗಳೂರಲ್ಲಿ ‘ಕಾಲರಾ’ ರೋಗ ಪತ್ತೆ : ಹೋಟೆಲ್, ರೆಸ್ಟೋರೆಂಟ್, ಕೆಫೆ ಮಾಲೀಕರಿಗೆ ‘BBMP’ ಮಹತ್ವದ ಆದೇಶ

ಬೆಂಗಳೂರು : ಬೆಂಗಳೂರಿನಲ್ಲಿ ಕಾಲರಾ ರೋಗ ಪತ್ತೆ ಹಿನ್ನೆಲೆ ಕಡ್ಡಾಯವಾಗಿ ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೆಫೆಗಳ ಮಾಲೀಕರಿಗೆ, ಗ್ರಾಹಕರಿಗೆ ಕುಡಿಯಲು ಕಾಯಿಸಿದ ನೀರನ್ನು ವಿತರಿಸಲು ಬಿಬಿಎಂಪಿ ಸೂಚಿಸಿದೆ ಎಂದು ತಿಳಿದುಬಂದಿದೆ.ಹೌದು ಸಿಲಿಕಾನ್ ಸೀತಿಯಲ್ಲಿ ಕಾಲರ ರೋಗ ಪಟ್ಟೆಯಾಗಿದ್ದರಿಂದ ರೋಗವನ್ನು ಹರುಡುವಿಕೆಯನ್ನು ನಿಭಾಯಿಸಲು ಆರೋಗ್ಯಾಧಿಕಾರಿ ಹಾಗೂ ಆರೋಗ್ಯ ವೈದ್ಯಾಧಿಕಾರಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರೋಲ್ಕ‌ರ್ ವಿಕಾಸ್ ಕಿಶೋರ್ ಆದೇಶಿಸಿದ್ದಾರೆ. BIG NEWS : ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೆ ಗೊತ್ತಿಲ್ಲ : … Continue reading ಬೆಂಗಳೂರಲ್ಲಿ ‘ಕಾಲರಾ’ ರೋಗ ಪತ್ತೆ : ಹೋಟೆಲ್, ರೆಸ್ಟೋರೆಂಟ್, ಕೆಫೆ ಮಾಲೀಕರಿಗೆ ‘BBMP’ ಮಹತ್ವದ ಆದೇಶ