ಬೆಂಗಳೂರು: BBMPಯಿಂದ ‘ಘನತ್ಯಾಜ್ಯ ನಿರ್ವಹಣೆ’ಗೆ ಮಾರ್ಗಸೂಚಿ ಪ್ರಕಟ, ಈ ನಿಯಮ ಪಾಲನೆ ಕಡ್ಡಾಯ
ಬೆಂಗಳೂರು: ನಗರದಲ್ಲಿ ಮುಂಬರುವ ದಸರ ಹಾಗೂ ದೀಪಾವಳಿ ಹಬ್ಬದ ದಿನಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕುರಿತು ಮಾರ್ಗಸೂಚಿಯನ್ನು ಬಿಬಿಎಂಪಿಯಿಂದ ಪ್ರಕಟಿಸಲಾಗಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ತ್ಯಾಜ್ಯ, ಉತ್ಪತ್ತಿಯಾಗುತ್ತದೆಂದು ಅಂದಾಜಿಸಲಾಗಿದ್ದು, ಹಬ್ಬದ ದಿನಗಳಂದು ಹಾಗೂ ನಂತರ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಈ ಕೆಳಕಂಡಂತೆ ವಿಲೇವಾರಿ ಕ್ರಮಗಳನ್ನು ಅನುಸರಿಸಬೇಕಾಗಿರುತ್ತದೆ. 1. ಬಾಳೇಕಂದು, … Continue reading ಬೆಂಗಳೂರು: BBMPಯಿಂದ ‘ಘನತ್ಯಾಜ್ಯ ನಿರ್ವಹಣೆ’ಗೆ ಮಾರ್ಗಸೂಚಿ ಪ್ರಕಟ, ಈ ನಿಯಮ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed