ಬೆಂಗಳೂರು : ಸುಮಾರು 11.15 ಕೋಟಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಟಿ ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ಗೆ ಇದೀಗ ಬಿಬಿಎಂಪಿ ಅಧಿಕಾರಿಗಳು ಬೀಗ ಜಡದಿದ್ದಾರೆ ಎಂದು ತಿಳಿದುಬಂದಿದೆ.
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಇದೀಗ ರಾಕ್ಲೈನ್ ಮಾಲ್ಗೆ BBMP ಅಧಿಕಾರಿಗಳು ಶಾಕ್ ನೀಡಿದ್ದಾರೆ. ಆಸ್ತಿಕರಿಗೆ ಬಾಕಿ ಉಳಿಸಿಕೊಂಡ ಹನಿಯಲ್ಲಿ ಇದೀಗ ರಾಕ್ಲೈನ್ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ.
ಬೆಂಗಳೂರಿನ ಟಿ ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ ಗೆ ಇದೀಗ ಬಿಬಿಎಂಪಿ ಬೀಗ ಹಾಕಿದೆ.ಸುಮಾರು 11.15ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮಾಲ್ ಗೆ ನೋಟಿಸ್ ನೀಡಿತ್ತು. ಇದೀಗ ಬಾಕಿ ಪಾವತಿಸಿದ ಹಿನ್ನೆಲೆಯಲ್ಲಿ ಮಾಲ್ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ರಾಕ್ ಲೈನ್ ಮಾಲ್ ನಟ ಹಾಗೂ ನಿರ್ಮಾಪಕ ನಿರ್ದೇಶಕ ರಾಕ್ಲೈನ್ ವೆಂಕಟೇಶ್ ಒಡೆತನದು ಎಂದು ಹೇಳಲಾಗುತ್ತಿದ್ದು ಇತ್ತೀಚಿಗೆ ಕಾಟೇರ ಚಲನಚಿತ್ರ ಯಶಸ್ವಿ ಆಗಿರುವ ಹಿನ್ನೆಲೆಯಲ್ಲಿ ಪಬ್ನಲ್ಲಿ ಪಾರ್ಟಿ ಮಾಡಿರುವ ಘಟನೆಯಲ್ಲಿ ಕೂಡ ಇವರು ಸುದ್ದಿ ಆಗಿದ್ದರೂ ಇದೀಗ ಇವರ ಒಂದು ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡದಿದ್ದಾರೆ.