GOOD NEWS: ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

ಬೆಂಗಳೂರು: ನೈಋತ್ಯ ರೈಲ್ವೆಯು ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಮತ್ತು ಬೆಳಗಾವಿ (BGM) ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06503, ಏಪ್ರಿಲ್ 2ರ ಗುರುವಾರ ಸಂಜೆ 7:00 ಗಂಟೆಗೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಟು, ಮರುದಿನ ಶುಕ್ರವಾರ ಬೆಳಿಗ್ಗೆ 7:35ಕ್ಕೆ ಬೆಳಗಾವಿಗೆ ತಲುಪಲಿದೆ (ಏಕಮುಖ ಸಂಚಾರ). ರೈಲು ಸಂಖ್ಯೆ 06504, ಏಪ್ರಿಲ್ 5ರ ಭಾನುವಾರ ಸಂಜೆ 5:30ಕ್ಕೆ … Continue reading GOOD NEWS: ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ