ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ರೂಪೇನ ಅಗ್ರಹಾರ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಬೈಕ್ ಸವಾರನಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ, ಮೃತ ಬೈಕ್ ಸವಾರನ ಗುರುತು ಪತ್ತೆ ಕಾರ್ಯವನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ 32 ಅಡಿ … Continue reading ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ