BREAKING: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ‘ನಿಗೂಢ ಸ್ಪೋಟ’: ಹಲವರಿಗೆ ‘ಗಾಯ’
ಬೆಂಗಳೂರು: ನಗರದಲ್ಲಿನ ರಾಮೇಶ್ವರಂ ಕಫೆ ಹೋಟೆಲ್ ಒಂದರಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿದ್ದು, ಇದರಲ್ಲಿ ಹಲವರು ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯ ಬಳಿಯಲ್ಲಿನ ರಾಮೇಶ್ವರಂ ಕಫೆ ಹೋಟೆಲ್ ಒಂದರಲ್ಲಿ ನಿಗೂಢವಾಗಿ ಸ್ಪೋಟವೊಂದು ಸಂಭವಿಸಿರುವುದಾಗಿ ತಿಳಿದು ಬಂದಿದೆ. ನಿಗೂಢ ಸ್ಪೋಟದಿಂದ ಹಲವರು ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಂಗಳೂರಿನ … Continue reading BREAKING: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ‘ನಿಗೂಢ ಸ್ಪೋಟ’: ಹಲವರಿಗೆ ‘ಗಾಯ’
Copy and paste this URL into your WordPress site to embed
Copy and paste this code into your site to embed