‘ಬೆಂಗಳೂರಿನ ಜನತೆ’ಗೆ ಗಮನಕ್ಕೆ: ನಾಳೆ ಮಧ್ಯರಾತ್ರಿ 2ರವರೆಗೆ ‘ಬಿಎಂಟಿಸಿ, ನಮ್ಮ ಮೆಟ್ರೋ ಸಂಚಾರ’ ವಿಸ್ತರಣೆ
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆಗಳು ನಡೆದಿವೆ. ಜನತೆಯು ನೂತನ ವರ್ಷದ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಈ ವೇಳೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ಹಾಗೂ ನಮ್ಮ ಮೆಟ್ರೋ ಸಂಚಾರ ಸೇವೆಯನ್ನು ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಬಿಎಂಟಿಸಿಯು, ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಬಸ್ ಸೇವೆ ನೀಡಲಾಗುತ್ತಿದೆ. ಬಿಎಂಟಿಸಿ ಬಸ್ ಸೇವೆಯು ಪ್ರಮುಖ ಮಾರ್ಗಗಳಲ್ಲಿ ಮಾತ್ರ ಪ್ರಯಾಣಿಕರಿಗೆ ಲಭ್ಯವಿದೆ. ಒಟ್ಟು 50 ಅನುಸೂಚಿಗಳಲ್ಲಿ ಬಸ್ … Continue reading ‘ಬೆಂಗಳೂರಿನ ಜನತೆ’ಗೆ ಗಮನಕ್ಕೆ: ನಾಳೆ ಮಧ್ಯರಾತ್ರಿ 2ರವರೆಗೆ ‘ಬಿಎಂಟಿಸಿ, ನಮ್ಮ ಮೆಟ್ರೋ ಸಂಚಾರ’ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed