Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ‘ಶಿಲ್ಪಾ ಫೌಂಡೇಶನ್’ನಿಂದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ, ಜನಜಾಗೃತಿ

31/05/2025 5:08 PM

ಬೆಂಗಳೂರಿನಲ್ಲಿ ಸ್ವಂತ ಆಸ್ತಿ ಇದ್ಯಾ? 48 ಗಂಟೆಯಲ್ಲಿ ‘ಅಂತಿಮ ಇ-ಖಾತಾ’ ಆನ್‌ಲೈನ್‌ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ | e-Khata online

31/05/2025 4:57 PM

BREAKING: ಕೆಲವೇ ಕ್ಷಣದಲ್ಲಿ ಭಾರತದ ಪಾಕ್ ಗಡಿ ರಾಜ್ಯಗಳಲ್ಲಿ ತುರ್ತು ಸಿದ್ಧತಾ ಪರೀಕ್ಷೆಗಾಗಿ ಭದ್ರತಾ ಕವಾಯತು ಆರಂಭ | Security drills

31/05/2025 4:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು : ವಿಶೇಶ್ವರಯ್ಯ ಮ್ಯೂಸಿಯಂ ನಂತರ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ
KARNATAKA

ಬೆಂಗಳೂರು : ವಿಶೇಶ್ವರಯ್ಯ ಮ್ಯೂಸಿಯಂ ನಂತರ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ

By kannadanewsnow0506/01/2024 9:03 AM

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಹುಸಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿವೆ. ಕಳೆದ ಹಲವು ದಿನಗಳ ಹಿಂದೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಇಮೇಲ್ ಸಂದೇಶ ಬಂದಿತ್ತು. ನಿನ್ನೆ ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್​​ ಬಂದಿತ್ತು.

ಇದಾದ ಬೆನ್ನಲ್ಲೇ ಇದೀಗ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಆರೋಪಿಗಳು ಜನವರಿ 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ, ಬೆಂಗಳೂರಿನ ಕಚೇರಿಯಲ್ಲಿ ಬಾಂಬ್​ ಇಡಲಾಗಿದೆ ಎಂದು ಹೇಳಿದ್ದಾರೆ.

ಕೂಡಲೇ ಮುಂಬೈನ ಎನ್​ಎಸ್​ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ ಒಂದು ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕ‌ವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ‘ಬಾಂಬ್ ಬೆದರಿಕೆ’

ಇನ್ನೂ ನಿನ್ನೆ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂದೇಶ ಕಳುಹಿಸಿದ ಕಿಡಿಗೇಡಿಗಳ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇಮೇಲ್ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದ್ದು, ನಿನ್ನೆ ಉಗ್ರಸಘಟನೆ ಎಂದು ಉಲ್ಲೇಖಿಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ವಿಶ್ವೇಶ್ವರಯ್ಯ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು ಹಲವು ಸ್ಪೋಟಕಗಳನ್ನು ಬಚ್ಚಿಡಲಾಗಿದೆ ಎಂದು ಇಮೇಲ್ ನಲ್ಲಿ ಮೂಲಕ ರವಾನಿಸಲಾಗಿದ್ದು ಎಲ್ಲವೂ ಸ್ಪೋಟಗೊಳಲ್ಲಿದೆ ಎಂದು ಕಿಡಿಗೇಡಿಗಳು ಮೇಲ್ನಲ್ಲಿ ಸಂದೇಶ ಕಳುಹಿಸಿದ್ದರು.

ಮೇಲ್ ಸಂದೇಶ ನೋಡಿದ ತಕ್ಷಣ ಕೂಡಲೇ ಮ್ಯೂಸಿಯಂ ಸಿಬ್ಬಂದಿ ಈ ಕುರಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಶ್ವೇಶ್ವರಯ್ಯ ಮ್ಯೂಸಿಯಂ ಗೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ.ಬಾಂಬ್ ನಿಷ್ಕ್ರಿಯದಳ ಶ್ವಾನದಳದಿಂದಲೂ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಹಸಿಬಾಂಬ ಬೆದರಿಕೆ ಸಂದೇಶ ಎಂಬುವುದು ಪತ್ತೆಯಾಗಿದೆ.ಈ ಘಟನೆ ಕುರಿತಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ‘ಶಿಲ್ಪಾ ಫೌಂಡೇಶನ್’ನಿಂದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ, ಜನಜಾಗೃತಿ

31/05/2025 5:08 PM1 Min Read

ಬೆಂಗಳೂರಿನಲ್ಲಿ ಸ್ವಂತ ಆಸ್ತಿ ಇದ್ಯಾ? 48 ಗಂಟೆಯಲ್ಲಿ ‘ಅಂತಿಮ ಇ-ಖಾತಾ’ ಆನ್‌ಲೈನ್‌ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ | e-Khata online

31/05/2025 4:57 PM2 Mins Read

BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

31/05/2025 4:41 PM1 Min Read
Recent News

ಬೆಂಗಳೂರಲ್ಲಿ ‘ಶಿಲ್ಪಾ ಫೌಂಡೇಶನ್’ನಿಂದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ, ಜನಜಾಗೃತಿ

31/05/2025 5:08 PM

ಬೆಂಗಳೂರಿನಲ್ಲಿ ಸ್ವಂತ ಆಸ್ತಿ ಇದ್ಯಾ? 48 ಗಂಟೆಯಲ್ಲಿ ‘ಅಂತಿಮ ಇ-ಖಾತಾ’ ಆನ್‌ಲೈನ್‌ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ | e-Khata online

31/05/2025 4:57 PM

BREAKING: ಕೆಲವೇ ಕ್ಷಣದಲ್ಲಿ ಭಾರತದ ಪಾಕ್ ಗಡಿ ರಾಜ್ಯಗಳಲ್ಲಿ ತುರ್ತು ಸಿದ್ಧತಾ ಪರೀಕ್ಷೆಗಾಗಿ ಭದ್ರತಾ ಕವಾಯತು ಆರಂಭ | Security drills

31/05/2025 4:48 PM

BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

31/05/2025 4:41 PM
State News
KARNATAKA

ಬೆಂಗಳೂರಲ್ಲಿ ‘ಶಿಲ್ಪಾ ಫೌಂಡೇಶನ್’ನಿಂದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ, ಜನಜಾಗೃತಿ

By kannadanewsnow0931/05/2025 5:08 PM KARNATAKA 1 Min Read

ಬೆಂಗಳೂರು: ವಿಶ್ವ ತಂಬಾಕು ರಹಿತ ದಿನ ನಿಮಿತ್ತ ಶಿಲ್ಪಾ ಫೌಂಡೇಶನ್​, ಬನಶಂಕರಿ 2ನೇ ಹಂತದ ಬ್ರಿಗೇಡ್​ ಸಾಫ್ಟ್​​ಟೆಕ್​ ಪಾರ್ಕ್​​ ಸೇರಿ…

ಬೆಂಗಳೂರಿನಲ್ಲಿ ಸ್ವಂತ ಆಸ್ತಿ ಇದ್ಯಾ? 48 ಗಂಟೆಯಲ್ಲಿ ‘ಅಂತಿಮ ಇ-ಖಾತಾ’ ಆನ್‌ಲೈನ್‌ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ | e-Khata online

31/05/2025 4:57 PM

BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

31/05/2025 4:41 PM

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

31/05/2025 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.