ನವದೆಹಲಿ: ಇಂದು ಬೆಂಗಳೂರಿಗೆ ತೆರಳುತ್ತಿದ್ದ ಆಕಾಶ ಏರ್ ಕ್ಯೂಪಿ -1103 ಗೆ ( Akasa Air QP-1103 ) ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಘಟನೆಯ ನಂತರ ವಿಮಾನವು ಸುರಕ್ಷಿತವಾಗಿ ಮುಂಬೈ ವಿಮಾನ ನಿಲ್ದಾಣಕ್ಕೆ ( Mumbai airport ) ಮರಳಿದೆ.
Akasa Air QP-1103 suffered a bird hit on its way to Bangalore today. The flight returned safely to Mumbai airport. pic.twitter.com/gwesklSSEJ
— ANI (@ANI) October 15, 2022
(ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ)