ಬೆಂಗಳೂರಲ್ಲಿ ಬಿಬಿಎಂಪಿ ಗೇಟ್ ಬಿದ್ದು ಬಾಲಕ ಸಾವು ಕೇಸ್: ಎಇ ಶ್ರೀನಿವಾಸ ರಾಜು ಅಮಾನತು | BBMP News
ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವಂತ ಬಿಬಿಎಂಪಿ ಗೇಟ್ ಬಿದ್ದು ಬಾಲಕ ಸಾವನ್ನಪ್ಪಿದ್ದನು. ಈ ಘಟನೆಯ ಸಂಬಂಧ ಕರ್ತವ್ಯ ನಿರ್ಲಕ್ಷ್ಯದ ಹಿನ್ನಲೆಯಲ್ಲಿ ಬಿಬಿಎಂಪಿಯ ಸಹಾಯಕ ಅಭಿಯಂತರ ಟಿ.ಶ್ರೀನಿವಾಸ ರಾಜು ಎಂಬುವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರಿಂದ ಆದೇಶ ಹೊರಡಿಸಿದ್ದು, ಕರ್ತು ನಿರ್ವತ್ ಆರೋಪಡಿದ ಎಇ ಟಿ.ಶ್ರೀನಿವಾಸ ರಾಜು ಎಂಬುವರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಅಮಾನತುಗೊಳಿಸಲಾಗಿದೆ. ಗೇಟ್ ನ ಕೀಲುಗಳನ್ನು ಸಾಮರ್ಥ್ಯಕ್ಕೆ ತಕ್ಕಂತೆ ಅಳವಡಿಸದೇ ನಿರ್ಲಕ್ಷ್ಯ ವಹಿಸಿರುವುದಾಗಿ ತಿಳಿಸಲಾಗಿದೆ. ಸರಿಯಾದ ಸಮಯಕ್ಕೆ ಬಿಬಿಎಂಪಿಯ ಮಲ್ಲೇಶ್ವರಂನ … Continue reading ಬೆಂಗಳೂರಲ್ಲಿ ಬಿಬಿಎಂಪಿ ಗೇಟ್ ಬಿದ್ದು ಬಾಲಕ ಸಾವು ಕೇಸ್: ಎಇ ಶ್ರೀನಿವಾಸ ರಾಜು ಅಮಾನತು | BBMP News
Copy and paste this URL into your WordPress site to embed
Copy and paste this code into your site to embed