ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ

ಬೆಂಗಳೂರು : ಕಾರು ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರಿಬ್ಬರ ನಡುವೆ ಗಲಾಟೆ ಉಂಟಾಗಿ ಈ ವೇಳೆ ಅಣ್ಣನ ಕೈಯಲ್ಲಿದ್ದ ಪೆಟ್ರೋಲ್ ತಮ್ಮನ ಮೇಲೆ ಬಿದ್ದ ಪರಿಣಾಮವಾಗಿ ತಮ್ಮ ಸಾವನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ನಡೆದಿದೆ. ಈ ಮಂತ್ರವನ್ನು 11 ಬಾರಿ ಹೇಳಿ ನೂರಕ್ಕೆ ನೂರರಷ್ಟು ನಂಬಿಕೆ ಇಟ್ಟು ಈ ಕೆಲಸ ಮಾಡಿದರೆ ಮಾತ್ರ ನಿಮಗೆ ಫಲ ದೊರೆಯುವುದು ಜಗದೀಶ್ ಎನ್ನುವ ವ್ಯಕ್ತಿಯನ್ನು ಅಣ್ಣ ವೆಂಕಟೇಶ್ ಎನ್ನುವವ ಕೊಲೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ … Continue reading ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ