BREAKING: ಬೆಂಗಳೂರು ಕಟ್ಟಡ ಕುಸಿತ ದುರಂತ: ಮತ್ತೋರ್ವ ಕಾರ್ಮಿಕನ ಶವ ಪತ್ತೆ, ಮೃತರ ಸಂಖ್ಯೆ 7ಕ್ಕೆ ಏರಿಕೆ
ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 6ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ … Continue reading BREAKING: ಬೆಂಗಳೂರು ಕಟ್ಟಡ ಕುಸಿತ ದುರಂತ: ಮತ್ತೋರ್ವ ಕಾರ್ಮಿಕನ ಶವ ಪತ್ತೆ, ಮೃತರ ಸಂಖ್ಯೆ 7ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed