BREAKING: ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಮಾಲೀಕ ಭುವನ್ ರೆಡ್ಡಿ ವಿರುದ್ಧ ‘FIR’ ದಾಖಲು

ಬೆಂಗಳೂರು: ಭಾರೀ ಮಳೆಗೆ ಮುನಿರಾಜ ರೆಡ್ಡಿ ಕಟ್ಟಡ ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ಕಟ್ಟಡವು ಏಳು ಅಂತಸ್ತಿನ ಎತ್ತರವಾಗಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಘಟನೆ ಸಂಬಂಧ ಕಟ್ಟಡದ ಮಾಲೀಕ ಭುವನ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಅವರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತ ಕಾರ್ಮಿಕನನ್ನು ಸೋಲು ಪಾಸ್ವಾನ್ ಎಂದು ಗುರುತಿಸಲಾಗಿದೆ.ಈ ಮೂಲಕ ಇದುವರೆಗೂ 6 ಕಾರ್ಮಿಕರು ಸಾವನ್ನಪ್ಪಿರುವ ಘಟನೆ … Continue reading BREAKING: ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಮಾಲೀಕ ಭುವನ್ ರೆಡ್ಡಿ ವಿರುದ್ಧ ‘FIR’ ದಾಖಲು