Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

​ಪ್ರಧಾನಿ ಮೋದಿ ಐತಿಹಾಸಿಕ ಸಾಧನೆ: ದಾಖಲೆ ಮುರಿದ ಖುಷಿಯಲ್ಲಿ ಎನ್‌ಡಿಎ ನಾಯಕರೊಂದಿಗೆ ‘ಜಾಲ್ಮುರಿ’ ಸವಿದ PM!

LPG ಬಿಟ್ಟು ಪೈಪ್ಡ್ ನ್ಯಾಚುರಲ್ ಗ್ಯಾಸ್ ಗೆ ಶಿಫ್ಟ್ ಆಗಿ: ದೇಶಾದ್ಯಂತ ಸರ್ಕಾರದಿಂದ ಹೊಸ ಅಭಿಯಾನ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
KARNATAKA

BREAKING: ಬೆಂಗಳೂರಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ಥಿನ ಕಟ್ಟಡವೊಂದು ಕುಸಿದು ಬಿದ್ದು 8 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಬಂಧಿತರಾಗಿದ್ದಂತ ಮೂವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ದುರಂತ ಪ್ರಕರಣ ಸಂಬಂಧ ಹೆಣ್ಣೂರು ಠಾಣೆಯ ಪೊಲೀಸರಿಂದ ಮುನಿರಾಜು ರೆಡ್ಡಿ, ಭುವನ್ ರೆಡ್ಡಿ ಹಾಗೂ ಮುನಿಯಪ್ಪ ಎಂಬುವರನ್ನು ಬಂಧಿಸಲಾಗಿತ್ತು.

ಇಂದು ಬಂಧಿತ ಆರೋಪಿಗಳನ್ನು ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಥೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಈ ಮೂಲಕ ಕಟ್ಟಡ ಕುಸಿದು 8 ಮಂದಿ ಸಾವಿಗೆ ಕಾರಣವಾದಂತ ಮೂವರು ಆರೋಪಿಗಳು ಜೈಲುಪಾಲಾಗಿದ್ದಾರೆ.

ರಾಜ್ಯದಲ್ಲೊಬ್ಬ ಅಪರೂಪದ ‘ಡೊಳ್ಳು ಕಲಾವಿದ’: ಇವರ ಸಾಧನೆ ಕೇಳಿದ್ರೆ ‘ನೀವೇ ಶಾಕ್’ ಆಗ್ತೀರಿ

BIGG NEWS: ‘BJP 8 ಶಾಸಕ’ರು ‘ಕಾಂಗ್ರೆಸ್ ಪಕ್ಷ’ಕ್ಕೆ ಸೇರ್ಪಡೆ: ಶಾಸಕ ಎಸ್.ಟಿ.ಸೋಮಶೇಖರ್ ಸ್ಪೋಟಕ ಹೇಳಿಕೆ

Share. Facebook Twitter LinkedIn WhatsApp Email

Related Posts

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

1 Min Read
Recent News

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

​ಪ್ರಧಾನಿ ಮೋದಿ ಐತಿಹಾಸಿಕ ಸಾಧನೆ: ದಾಖಲೆ ಮುರಿದ ಖುಷಿಯಲ್ಲಿ ಎನ್‌ಡಿಎ ನಾಯಕರೊಂದಿಗೆ ‘ಜಾಲ್ಮುರಿ’ ಸವಿದ PM!

LPG ಬಿಟ್ಟು ಪೈಪ್ಡ್ ನ್ಯಾಚುರಲ್ ಗ್ಯಾಸ್ ಗೆ ಶಿಫ್ಟ್ ಆಗಿ: ದೇಶಾದ್ಯಂತ ಸರ್ಕಾರದಿಂದ ಹೊಸ ಅಭಿಯಾನ !

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

State News
KARNATAKA

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಎಂದೆದಿಗೂ ಚಿರಋಣಿಯಾಗಿರುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕಿನ…

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.