ಬೆಂಗಳೂರಲ್ಲಿ ಮಳೆಯಿಂದಾಗಿ ಕಟ್ಟಡ ಕುಸಿತವಾಗಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತವಾಗಿಲ್ಲ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಈ ಘಟನೆ ನಡೆದಿದೆ. ಈ ಘಟನೆಗೆ ಕಾರಣರಾದ ಮನೆ ಮಾಲೀಕ, ನಿರ್ಮಾಣ ಗುತ್ತಿಗೆದಾರ, ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೂ ಪ್ರಕರಣ ದಾಖಲಿಸಲಾಗುವುದು. ಸಣ್ಣ ಜಾಗದಲ್ಲಿ ಎತ್ತರದ ಕಟ್ಟಡ ಕಟ್ಟಿದ್ದೇ ಇದಕ್ಕೆ ಕಾರಣ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಸೋಲಿನ ಭೀತಿಗೆ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದ ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರ ಬಿಟ್ಟುಕೊಡಲು ಕುಮಾರಸ್ವಾಮಿ ಅವರು ಮುಂದಾಗಿದ್ದರು ಎನ್ನುವ … Continue reading ಬೆಂಗಳೂರಲ್ಲಿ ಮಳೆಯಿಂದಾಗಿ ಕಟ್ಟಡ ಕುಸಿತವಾಗಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed