BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೂಕು ನುಗ್ಗಲಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಡಿಜಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದು, ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದಂತ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಈ ದುರಂತವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು … Continue reading BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ