BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ನಡೆದಿದ್ದಂತ ಕಾಲ್ತುಳಿತ ದುರಂತದ ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿತ್ತು. ಇದೀಗ ರಾಜ್ಯ ಸರ್ಕಾರ ಯೂಟರ್ನ್ ಹೊಡೆದಿದ್ದು, ಪೊಲೀಸ್ ಅಧಿಕಾರಿಗಳ ಅಮಾನತನ್ನು ರದ್ದುಗೊಳಿಸಿದೆ. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದ ಕಾರಣದಿಂಗಾಗಿ ನಿರ್ಲಕ್ಷ್ಯ ತೋರಿದಂತ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ … Continue reading BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದು