ಬೆಂಗಳೂರು ಜನತೆ ಗಮನಕ್ಕೆ: ಮಳೆ ಸಮಸ್ಯೆಗಾಗಿ ಈ ಸಹಾಯವಾಣಿಗೆ ಕರೆ ಮಾಡಿ, ದೂರು ನೀಡಿ

ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ಎಲ್ಲೆಲ್ಲೂ ರಸ್ತೆಗಳು ಹೊಂಡಗಳಂತಾಗಿ ಜಲಾವೃತಗೊಂಡಿದ್ದಾವೆ. ಈ ಮಳೆ ಸಮಸ್ಯೆಗಾಗಿ ನಗರದ ಜನರು ಬಿಬಿಎಂಪಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ದೂರು ನೀಡುವಂತೆ ಮನವಿ ಮಾಡಿದೆ. ನಗರದಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಇಂದು ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಪರಿಶೀಲನೆ: ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ … Continue reading ಬೆಂಗಳೂರು ಜನತೆ ಗಮನಕ್ಕೆ: ಮಳೆ ಸಮಸ್ಯೆಗಾಗಿ ಈ ಸಹಾಯವಾಣಿಗೆ ಕರೆ ಮಾಡಿ, ದೂರು ನೀಡಿ