ಬೆಂಗಳೂರಲ್ಲಿ CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ವೇಶ್ಯವಾಟಿಕೆಗೆ ತಳ್ಳಿದ ಇಬ್ಬರು ಸಂತ್ರಸ್ತ ಮಹಿಳೆಯರ ರಕ್ಷಣೆ

ಬೆಂಗಳೂರು: ನಗರದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿ ಇರಿಸಿಕೊಂಡು ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿತ್ತು. ಈ ರೀತಿ ವೇಶ್ಯಾವಾಟಿಕೆಗೆ ತಳ್ಳಿದ್ದಂತ ಇಬ್ಬರು ಸಂತ್ರಸ್ತ ಮಹಿಳೆಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಬೆಂಗಳೂರಲ್ಲಿ ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ, ಇಬ್ಬರು ಸಂತಸ್ತ ಮಹಿಳೆಯರ ರಕ್ಷಣೆ ಮಾಡಲಾಗಿದೆ. ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:18/02/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು … Continue reading ಬೆಂಗಳೂರಲ್ಲಿ CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ವೇಶ್ಯವಾಟಿಕೆಗೆ ತಳ್ಳಿದ ಇಬ್ಬರು ಸಂತ್ರಸ್ತ ಮಹಿಳೆಯರ ರಕ್ಷಣೆ