BIG NEWS: ನಾಳೆ ಗುತ್ತಿಗೆ, ಹೊರಗುತ್ತಿಗೆ ನೌಕರರಿಂದ ‘ಬೆಂಗಳೂರು ಚಲೋ’: ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ ವ್ಯತ್ಯಯ

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತ ಆಗ್ರಹಿಸಿ ಆರೋಗ್ಯ ಇಲಾಖೆಯ ( Health Department ) ಗುತ್ತಿಗೆ, ಹೊರಗುತ್ತಿಗೆ ನೌಕರರು ನಾಳೆ ಬೆಂಗಳೂರು ಚಲೋ ( Bengaluru Cholo ) ನಡೆಸೋ ಮೂಲಕ ಪ್ರತಿಭಟನೆಗೆ ಇಳಿಯಲಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ಆಸ್ಪತ್ರೆಗಳ ( Government Hospital ) ಆರೋಗ್ಯ ಸೇವೆಯಲ್ಲಿ ( Health Service ) ವ್ಯತ್ಯಯ ಉಂಟಾಗಲಿದೆ. ಹೌದು.. ರಾಜ್ಯ ಸರ್ಕಾರ ಈವರೆಗೆ ಆರೋಗ್ಯ ಇಲಾಖೆಯ ( Karnataka Health Department ) ಗುತ್ತಿಗೆ, … Continue reading BIG NEWS: ನಾಳೆ ಗುತ್ತಿಗೆ, ಹೊರಗುತ್ತಿಗೆ ನೌಕರರಿಂದ ‘ಬೆಂಗಳೂರು ಚಲೋ’: ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ ವ್ಯತ್ಯಯ