ಸರ್ಕಾರದಿಂದ ಸಾರಿಗೆ ನೌಕರರ ಹಿಂಬಾಕಿ, ವೇತನ ಪರಿಷ್ಕರಣೆ ಆದೇಶದ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರ ಹಿಂಬಾಕಿ ವೇತನ, ವೇತನ ಪರಿಷ್ಕರಣೆಯನ್ನು ಮಾಡಿ ಅಧಿಕೃತ ಆದೇಶ ಮಾಡಿದೆ. ಇದರ ನಡುವೆಯೂ ನಾಳೆ ಬೆಂಗಳೂರು ಚಲೋ ಫಿಕ್ಸ್ ಆಗಿದೆ. ನಾಳೆ ನಿಗದಿಯಂತೆ ಬೆಂಗಳೂರು ಚಲೋ ನಡೆಯಲಿದೆ ಎಂಬುದಾಗಿ ಸಾರಿಗೆ ನೌಕರರ ಮುಖಂಡ ಜಗದೀಶ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಸಾರಿಗೆ ನೌಕರರ ಮುಖಂಡ ಜಗದೀಶ್ ಮಾಹಿತಿ ನೀಡಿದ್ದು, ನಮಗೆ ಇನ್ನೂ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ನಾಳೆ 5ರಿಂದ 10 ಸಾವಿರ ನೌಕರರು ಫ್ರೀಡಂ ಪಾರ್ಕ್ ನಲ್ಲಿ ಸೇರಲಿದ್ದಾರೆ. ರಾಜ್ಯ … Continue reading ಸರ್ಕಾರದಿಂದ ಸಾರಿಗೆ ನೌಕರರ ಹಿಂಬಾಕಿ, ವೇತನ ಪರಿಷ್ಕರಣೆ ಆದೇಶದ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್
Copy and paste this URL into your WordPress site to embed
Copy and paste this code into your site to embed