ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ಯಿಂದ ಎರಡೂವರೆ ಗಂಟೆ ಪ್ರಯಾಣದ ಸಮಯ ಉಳಿತಾಯ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು : ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ವೈಮಾನಿಕ ಪರಿಶೀಲನೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ನಡೆಸಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಇಂದು  ಚೆನ್ನೈ ಎಕ್ಸ್ ಪ್ರೆಸ್ ವೇ ಯೋಜನೆಗಳ ವೈಮಾನಿಕ ಪರಿಶೀಲನೆ ನಡೆಸಿದ್ದಾರೆ. ರಾಜ್ಯದ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಅವರೊಂದಿಗೆ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ನಿರ್ಮಾಣ ಕಾರ್ಯದ ವೈಮಾನಿಕ ಪರಿಶೀಲನೆ ನಡೆಸಿದರು. ಇದರಿಂದ 10 ಲೇನ್ನ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ … Continue reading ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ಯಿಂದ ಎರಡೂವರೆ ಗಂಟೆ ಪ್ರಯಾಣದ ಸಮಯ ಉಳಿತಾಯ : ಕೇಂದ್ರ ಸಚಿವ ನಿತಿನ್ ಗಡ್ಕರಿ